Bible Language

Genesis 42:7 (AKJV) American King James Version

Versions

KNV   ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್‌ ದೇಶದಿಂದ ಬಂದೆವು ಅಂದರು.
ERVKN   ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು.
IRVKN   ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು. PEPS