Bible Language

Genesis 43:17 (AKJV) American King James Version

Versions

KNV   ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
ERVKN   ಅಂತೆಯೇ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು.
IRVKN   ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.