Bible Language

Genesis 43:34 (AKJV) American King James Version

Versions

KNV   ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
ERVKN   ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.
IRVKN   ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು. PE