Bible Language

Genesis 44:34 (AKJV) American King James Version

Versions

KNV   ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
ERVKN   ನನ್ನ ಜೊತೆಯಲ್ಲಿ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.
IRVKN   ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು. PE