Bible Language

Genesis 44:8 (AKJV) American King James Version

Versions

KNV   ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
ERVKN   ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.
IRVKN   ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?