Bible Language

Genesis 46:19 (AKJV) American King James Version

Versions

KNV   ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್‌ ಬೆನ್ಯಾವಿಾನ್‌ ಎಂಬವರು.
ERVKN   ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.)
IRVKN   ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.