Bible Language

Genesis 46:20 (AKJV) American King James Version

Versions

KNV   ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
ERVKN   ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ ‘ಆಸನತ್’ ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು.)
IRVKN   ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್. PEPS