Bible Language

Genesis 7 (AKJV) American King James Version

Versions

KNV   ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
ERVKN   ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.
IRVKN   {ಜಲಪ್ರಳಯ} PS ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.