Bible Language

Genesis 7:16 (AKJV) American King James Version

Versions

KNV   ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
ERVKN   ದೇವರ ಆಜ್ಞೆಯಂತೆ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.
IRVKN   ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. PEPS