Bible Language

Genesis 9:13 (AKJV) American King James Version

Versions

KNV   ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
ERVKN   ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.
IRVKN   ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.