Bible Language

Habakkuk 1:7 (AKJV) American King James Version

Versions

KNV   ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
ERVKN   ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು.
IRVKN   ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.