Bible Language

Habakkuk 3:13 (AKJV) American King James Version

Versions

KNV   ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
ERVKN   ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.
IRVKN   ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ;
ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.