Bible Language

Hebrews 11:14 (AKJV) American King James Version

Versions

KNV   ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
ERVKN   ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು.
IRVKN   ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.