Bible Language

Hebrews 11:26 (AKJV) American King James Version

Versions

KNV   ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ERVKN   ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.
IRVKN   ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, § ಇಬ್ರಿ. 13:13; ಕೀರ್ತ 69:9; 89:50, 51; ಫಿಲಿ. 3:7, 8; 1 ಪೇತ್ರ. 4:14: ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ * ಇಬ್ರಿ. 2:2; 10:35: ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.