Bible Language

Hebrews 11:27 (AKJV) American King James Version

Versions

KNV   ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
ERVKN   ಅವನು ಈಜಿಪ್ಟನ್ನು ಬಿಟ್ಟು ಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;
IRVKN   ನಂಬಿಕೆಯಿಂದಲೇ ವಿಮೋ 10:28, 29; 12:37; 13:17, 18: ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ವ. 13; 1 ತಿಮೊ. 1:17: ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.