Bible Language

Hebrews 13:18 (AKJV) American King James Version

Versions

KNV   ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ERVKN   ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.
IRVKN   {ಕಡೆ ಮಾತುಗಳು} PS 1 ಥೆಸ. 5:25; 2 ಥೆಸ. 3:1: ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.