Bible Language

Hosea 13:3 (AKJV) American King James Version

Versions

KNV   ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
ERVKN   ಆದುದರಿಂದ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆ ಹೋಗುವ ಹೊಗೆಯಂತಿದ್ದಾರೆ.
IRVKN   ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ,
ಬೇಗನೆ ಮಾಯವಾಗುವ ಇಬ್ಬನಿಯಂತೆಯೂ,
ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ,
ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.