Bible Language

Hosea 2:10 (AKJV) American King James Version

Versions

KNV   ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ERVKN   ಈಗ ನಾನು ಆಕೆಯನ್ನು ವಿವಸ್ತ್ರಳನ್ನಾಗಿ ಮಾಡುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಮಿಂಡರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.
IRVKN   ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.