Bible Language

Isaiah 23:17 (AKJV) American King James Version

Versions

KNV   ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.
ERVKN   ಎಪ್ಪತ್ತು ವರುಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ.
IRVKN   ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.