Bible Language

Isaiah 23:2 (AKJV) American King James Version

Versions

KNV   ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
ERVKN   ಸಮುದ್ರ ತೀರದಲ್ಲಿ ವಾಸಿಸುವ ಜನರೇ, ನೀವು ಸ್ತಬ್ಧರಾಗಿದ್ದು ದುಃಖಿಸಿರಿ. ತೂರು “ಚೀದೋನಿನ ವ್ಯಾಪಾರಿ” ಆಗಿತ್ತು. ನಗರವು ವರ್ತಕರನ್ನು ಸಮುದ್ರದಾಚೆ ಕಳುಹಿಸಿತು. ಜನರು ನಿನ್ನನ್ನು ಐಶ್ವರ್ಯಗಳಿಂದ ತುಂಬಿಸಿದರು.
IRVKN   ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ,
ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!