Bible Language

Isaiah 24:7 (AKJV) American King James Version

Versions

KNV   ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
ERVKN   ದ್ರಾಕ್ಷೆಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಜನರು ದುಃಖದಲ್ಲಿರುತ್ತಾರೆ.
IRVKN   ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.