Versions
KNV ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
ERVKN ಜನರು ದ್ರಾಕ್ಷಾರಸ ಕುಡಿಯುತ್ತಿರುವಾಗ ಹಾಡು ಹಾಡುವುದಿಲ್ಲ. ಅವರು ಕುಡಿಯುವ ಮದ್ಯವು ಅವರಿಗೆ ಕಹಿಯಾಗಿದೆ.
IRVKN ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.