Bible Language

Isaiah 25:12 (AKJV) American King James Version

Versions

KNV   ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
ERVKN   ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮಮಾಡಿ ಧೂಳಿಗೇ ತರುವನು.
IRVKN   ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು. PE