Bible Language

Isaiah 26:19 (AKJV) American King James Version

Versions

KNV   ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ERVKN   ಆದರೆ ಯೆಹೋವನು ಹೇಳುವದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿ ಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
IRVKN   ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ!
ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.