Bible Language

Isaiah 29:19 (AKJV) American King James Version

Versions

KNV   ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ERVKN   ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.
IRVKN   ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು,
ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.