Bible Language

Isaiah 29:21 (AKJV) American King James Version

Versions

KNV   ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
ERVKN   (ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)
IRVKN   ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ,
ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.