Bible Language

Isaiah 29:3 (AKJV) American King James Version

Versions

KNV   ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
ERVKN   “ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ.
IRVKN   ನಾನು ನಿನ್ನ ಸುತ್ತಲೂ ದಂಡಿಳಿಸಿ,
ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.