Bible Language

Isaiah 32:11 (AKJV) American King James Version

Versions

KNV   ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
ERVKN   ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕ ಬಟ್ಟೆಯನ್ನು ಧರಿಸಿರಿ. ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.
IRVKN   ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ!
ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.