Bible Language

Isaiah 32:2 (AKJV) American King James Version

Versions

KNV   ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ERVKN   ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.
IRVKN   ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ,
ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.