Bible Language

Isaiah 40:14 (AKJV) American King James Version

Versions

KNV   ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
ERVKN   ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ?
IRVKN   ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು?
ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?