Bible Language

Isaiah 41:25 (AKJV) American King James Version

Versions

KNV   ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
ERVKN   “ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿ ಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.
IRVKN   ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ.
ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.