Bible Language

Isaiah 42 (AKJV) American King James Version

Versions

KNV   ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ERVKN   “ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.
IRVKN   {ಯೆಹೋವನ ಸೇವಕನ ಗುಣಲಕ್ಷಣಗಳೂ ಕರ್ತವ್ಯವೊ} PS ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು.
ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.