Bible Language

Isaiah 42:19 (AKJV) American King James Version

Versions

KNV   ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
ERVKN   ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.
IRVKN   ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು?
ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?