Bible Language

Isaiah 42:23 (AKJV) American King James Version

Versions

KNV   ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
ERVKN   ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.
IRVKN   ನಿಮ್ಮಲ್ಲಿ ಯಾರು ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?