Versions
KNV ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ
ERVKN ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.
IRVKN ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.