Bible Language

Isaiah 49:21 (AKJV) American King James Version

Versions

KNV   ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
ERVKN   ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?”‘ ಎಂದು ಅಂದುಕೊಳ್ಳುವಿ.
IRVKN   ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು?
ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು?
ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’ ” ಎಂದುಕೊಳ್ಳುವಿ.