Bible Language

Isaiah 55:11 (AKJV) American King James Version

Versions

KNV   ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ERVKN   ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಕಾರ್ಯಗಳನ್ನು ಮಾಡಿ ಮುಗಿಸುವವು.
IRVKN   ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,
ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.