Bible Language

James 2:3 (AKJV) American King James Version

Versions

KNV   ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
ERVKN   ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ.
IRVKN   ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಬಡ ಮನುಷ್ಯನಿಗೆ ಜ್ಞಾ. 18:23: “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,