Bible Language

James 5:5 (AKJV) American King James Version

Versions

KNV   ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
ERVKN   ನಿಮ್ಮ ಲೋಕದ ಜೀವನವು ಐಶ್ವರ್ಯದಿಂದ ತುಂಬಿದೆ. ನೀವು ಇಷ್ಟಪಟ್ಟದ್ದನ್ನೆಲ್ಲ ಪಡೆದುಕೊಂಡು ತೃಪ್ತರಾದಿರಿ. ವಧಿಸುವ ಕಾಲಕ್ಕೆ ಸಿದ್ಧವಾಗಿರುವ ಪಶುವಿನಂತೆ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.
IRVKN   ಭೂಲೋಕದಲ್ಲಿ ನೀವು § ಲೂಕ 16:19: ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.