Bible Language

Jeremiah 15:18 (AKJV) American King James Version

Versions

KNV   ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ERVKN   ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಘುದು ನನಗೆ ಅರ್ಥವಾಗುತ್ತಿಲ್ಲ. ನನಐ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಘುದು ನನಗೆ ತಿಳಿಯದು. ಯೆಹೋವನೇ, ನಿನಐಲ್ಲಿ ಘದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಘುಗ್ಗೆಯಂತಿರುವೆ.
IRVKN   ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ?
ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.