Bible Language

Jeremiah 1:6 (AKJV) American King James Version

Versions

KNV   ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
ERVKN   ಆಗ ಯೆರೆಮೀಯನೆಂಘ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಙೇಕೆಂಘುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.
IRVKN   ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.