Bible Language

Jeremiah 22:16 (AKJV) American King James Version

Versions

KNV   ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
ERVKN   ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದುದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, “ದೇವರನುಐ ಅರಿತುಕೊಳ್ಳುವುದು ಎಂದರೇನು?” ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನಐನುಐ ಅರಿತುಕೊಳ್ಳಲು ಙೇಕಾದದ್ದು ಅದೇ.” ಇದು ಯೆಹೋವನಿಂದ ಘಂದ ಸಂದೇಶ.
IRVKN   ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.