Bible Language

Jeremiah 22:2 (AKJV) American King James Version

Versions

KNV   ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
ERVKN   ‘ಯೆಹೂದದ ರಾಜನೇ, ಯೆಹೋವನಿಂದ ಘಂದ ಸಂದೇಶವನುಐ ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನಐ ಅಊಕಾರಿಗಳು ಚೆನಾಐಗಿ ಕೇಳಙೇಕು. ಜೆರುಸಲೇಮಿನ ದಾಬರಗಳ ಮೂಲಕ ಘರುವ ನಿನಐ ಜನರೆಲ್ಲರೂ ಯೆಹೋವನ ಸಂದೇಶವನುಐ ಕೇಳಙೇಕು.
IRVKN   ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.