Bible Language

Jeremiah 22:6 (AKJV) American King James Version

Versions

KNV   ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
ERVKN   ಯೆಹೂದದ ರಾಜನು ವಾಸಮಾಡುವ ಅರಮನೆಯ ಘಗ್ಗೆ ಯೆಹೋವನು ಹೀಗನುಐತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಘನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನುಐ ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಅರಮನೆಯು ಹಾಳುಬಿದ್ದ ನಗರದಂತಾಗುವುದು.
IRVKN   ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ,
“ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ,
ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.