Bible Language

Jeremiah 23:20 (AKJV) American King James Version

Versions

KNV   ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
ERVKN   ಆತನು ಮಾಡಙೇಕೆಂದು ಯೋಜಿಸಿದ್ದನುಐ ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ದಿನವಾದ ಮೇಲೆ ನೀವು ಇದನುಐ ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.
IRVKN   ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ.
ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.