Bible Language

Jeremiah 23:21 (AKJV) American King James Version

Versions

KNV   ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
ERVKN   ನಾನು ಪ್ರವಾದಿಗಳನುಐ ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನುಐ ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನಐ ಹೆಸರು ಹೇಳಿ ಉಪದೇಶ ಮಾಡಿದರು.
IRVKN   ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು;
ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.