Bible Language

Jeremiah 23:25 (AKJV) American King James Version

Versions

KNV   ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
ERVKN   “ನನಐ ಹೆಸರಿನಿಂದ ಸುಳ್ಳುಙೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.
IRVKN   ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.