Bible Language

Jeremiah 23:9 (AKJV) American King James Version

Versions

KNV   ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ERVKN   ಪ್ರವಾದಿಗಳಿಗೊಂದು ಸಂದೇಶ. ನಾನು ಘಹಳ ದುಃಖಿತನಾಗಿದ್ದೇನೆ. ನನಐ ಹೃದಯ ಒಡೆದುಹೋಗಿದೆ. ನನಐ ಎಲುಘುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.
IRVKN   {ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು} PS ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ.
ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ.
ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.