Bible Language

Jeremiah 25:32 (AKJV) American King James Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
ERVKN   “ವಿಪತ್ತುಗಳು ಘಹುಙೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಘರುವವು.”
IRVKN   {ಜನಾಂಗಕ್ಕೆ ಬರುವ ಕೇಡು} PS ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.