Bible Language

Jeremiah 27:8 (AKJV) American King James Version

Versions

KNV   ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN   “‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನುಐ ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದುದರಿಂದ ನಾನು ಜನಾಂಗವನುಐ ಖಡ್ಗ, ಹಸಿವು ಮತ್ತು ಭಯಂಕರ ವ್ಯಾಊಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಘಂದ ಸಂದೇಶ. ನಾನು ಜನಾಂಗವನುಐ ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನುಐ ನಾಶಮಾಡುವದಕ್ಕಾಗಿ ನಾನು ನೆಘೂಕದೆಐಚ್ಚರನನುಐ ಉಪಯೋಗಿಸುತ್ತೇನೆ.
IRVKN   ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.